ಹೋಶೇ 5:13

ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್‌ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.

ಸಂದರ್ಭದೊಂದಿಗೆ ಓದಿ · ಹೋಶೇ 5

11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.

12ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.

13ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್‌ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.

14ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.

15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.

ಹೋಶೇ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी