ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.
22ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.
23ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
24ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.
25ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ