ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.
2ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
3ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.
4ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.
5ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.
6ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ