ಯಾಜಕಕಾಂಡ 6:8

ಕರ್ತನು ಮೋಶೆಯೊಂದಿಗೆ ಮಾತನಾಡಿ--

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 6

6ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.

7ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.

8ಕರ್ತನು ಮೋಶೆಯೊಂದಿಗೆ ಮಾತನಾಡಿ--

9ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.

10ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.

ಯಾಜಕಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी