ಯೆರೆಮಿಯ 46:11

ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 46

9ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.

10ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್‌ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.

11ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.

12ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿಯವೆ, ನಿನ್ನ ಕೂಗು ದೇಶವನ್ನು ತುಂಬಿಸಿ ಯದೆ; ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ; ಏಕವಾಗಿ ಬಿದ್ದುಹೋಗಿದ್ದಾರೆ.

13ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೇಗೆ ಹೊಡೆಯುವನೆಂಬದರ ವಿಷಯ ಕರ್ತನು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ ವಾಕ್ಯವು.

ಯೆರೆಮಿಯ 46 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी