ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
23ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ