ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ.
1ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
2ಕರ್ತನು ಚೀಯೋನಿನಲ್ಲಿ ದೊಡ್ಡವನಾಗಿಯೂ ಎಲ್ಲಾ ಜನಗಳ ಮೇಲೆ ಉನ್ನತನಾಗಿಯೂ ಇದ್ದಾನೆ.
3ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ.
5ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ