ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.
3ನಿಶ್ಚಯವಾಗಿ ಅವರು ಅಪರಾಧ ವನ್ನು ಮಾಡದೆ ಆತನ ಮಾರ್ಗಗಳಲ್ಲಿ ನಡೆದುಕೊಳ್ಳು ತ್ತಾರೆ.
4ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
5ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.
6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
7ನಿನ್ನ ನೀತಿಯ ನ್ಯಾಯಗಳನ್ನು ನಾನು ಕಲಿ ಯುವಾಗ ಯಥಾರ್ಥ ಹೃದಯದಿಂದ ನಿನ್ನನ್ನು ಕೊಂಡಾ ಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ