ಆದಿಕಾಂಡ 49:5

ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 49

3ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.

4ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;

5ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.

6ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.

7ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.

ಆದಿಕಾಂಡ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी