ರಣಹದ್ದು, ಅದರ ಜಾತಿಯ ಹದ್ದು;
12ನೀರಲ್ಲಿ ಯಾವದಕ್ಕೆ ಈಜು ರೆಕ್ಕೆಯೂ ಪೊರೆಗಳೂ ಇಲ್ಲವೊ ಅವು ನಿಮಗೆ ಅಶುದ್ಧ ವಾಗಿರುವವು.
13ಪಕ್ಷಿಗಳೊಳಗೆ ನಿಮಗೆ ಅಶುದ್ಧವಾಗಿರುವವುಗಳು ಇವೇ; ಇವುಗಳನ್ನು ನೀವು ತಿನ್ನಬಾರದು, ಇವು ನಿಮಗೆ ಅಶುದ್ಧ: ಹದ್ದು, ಕಡಲ ಹದ್ದು, ವಿಾನು ತಿನ್ನುವ ದೊಡ್ಡ ಜಾತಿಯ ಪಕ್ಷಿ,
14ರಣಹದ್ದು, ಅದರ ಜಾತಿಯ ಹದ್ದು;
15ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ,
16ಗೂಬೆ, ಗಿಡುಗ, ಕೋಗಿಲೆ, ಅದರ ಪ್ರತಿಯೊಂದು ಜಾತಿಯ ಗಿಡುಗ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ