ಯೆಹೆಜ್ಕೇಲನು 40:11

ಅವನು ಬಾಗಲಿನ ಪ್ರವೇಶದ ಅಗಲವು ಹತ್ತು ಮೊಳವೆಂದೂ ಬಾಗಲಿನ ಉದ್ದವು ಹದಿಮೂರು ಮೊಳವೆಂದೂ ಅಳೆದನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 40

9ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು; ದ್ವಾರಾಂಗಣದ ಬಾಗಲು ಒಳಗಡೆ ಇತ್ತು.

10ಮೂಡ ಣದ ಕಡೆಗಿರುವ ಬಾಗಲಿನ ಕೊಠಡಿಗಳು ಈ ಕಡೆ ಯಲ್ಲಿ ಮೂರು ಆ ಕಡೆಯಲ್ಲಿ ಮೂರು ಇದ್ದವು; ಆ ಮೂರಕ್ಕೂ ಒಂದೇ ಅಳತೆ ಇತ್ತು. ಈ ಕಡೆಯೂ ಆ ಕಡೆಯೂ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು.

11ಅವನು ಬಾಗಲಿನ ಪ್ರವೇಶದ ಅಗಲವು ಹತ್ತು ಮೊಳವೆಂದೂ ಬಾಗಲಿನ ಉದ್ದವು ಹದಿಮೂರು ಮೊಳವೆಂದೂ ಅಳೆದನು.

12ಆ ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಆ ಕಡೆ ಈ ಕಡೆ ಒಂದೊಂದು ಮೊಳವಾಗಿತ್ತು; ಈ ಚಿಕ್ಕ ಕೊಠಡಿಗಳು ಆ ಕಡೆಗೂ ಈ ಕಡೆಗೂ ಆರಾರು ಮೊಳಗಳಾಗಿದ್ದವು.

13ಆಗ ಅವನು ಬಾಗಲನ್ನು ಒಂದು ಕೊಠಡಿಯ ಮಾಳಿಗೆಯಿಂದ ಇನ್ನೊಂದು ಕೊಠಡಿಯ ಮಾಳಿಗೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಇಪ್ಪತ್ತೈದು ಮೊಳಗಳಾಗಿತ್ತು.

ಯೆಹೆಜ್ಕೇಲನು 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी