ಅರಣ್ಯಕಾಂಡ 14:26

ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ--

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 14

24ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.

25(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.

26ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ--

27ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್‌ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.

28ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.

ಅರಣ್ಯಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी