ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ.
19ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
20ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ.
21ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ