ಹಗ್ಗಾಯ 2:11

ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ--

ಸಂದರ್ಭದೊಂದಿಗೆ ಓದಿ · ಹಗ್ಗಾಯ 2

9ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

10ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ,

11ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ--

12ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು--ಇಲ್ಲವೆಂದು ಉತ್ತರ ಕೊಟ್ಟರು.

13ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.

ಹಗ್ಗಾಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी