ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಹೃದಯವು ಮಾಡುತ್ತದೆ.
17ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.
18ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು.
19ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಹೃದಯವು ಮಾಡುತ್ತದೆ.
20ಪಾತಾಳಕ್ಕೂ ನಾಶನಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ ಮನುಷ್ಯ ಕಣ್ಣುಗಳು ಎಂದಿಗೂ ತೃಪ್ತಿಹೊಂದುವದಿಲ್ಲ.
21ಬೆಳ್ಳಿ ಬಂಗಾರ ಗಳ ಪುಟಕ್ಕೆ ಕುಲುಮೆ ಹೇಗೆಯೋ ಹಾಗೆಯೇ ತನ್ನ ಹೊಗಳಿಕೆಗೆ ಮನುಷ್ಯನಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ