ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
30ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
31ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
32ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
33ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
34ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ