ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.
13ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ
14ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು;
15ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.
17ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ