ಅಪೊಸ್ತಲರ ಕೃತ್ಯಗಳು 16:19

ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 16

17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.

18ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.

19ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.

20ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.

21ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.

ಅಪೊಸ್ತಲರ ಕೃತ್ಯಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी