ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.
28ಸುಳ್ಳುಸಾಕ್ಷಿಯವನು ನಾಶವಾಗುವನು; ಕೇಳುವವನು ಬಿಡದೆ ಮಾತಾಡುವನು.
29ದುಷ್ಟನು ತನ್ನ ಮುಖವನ್ನು ಕಠಿಣಮಾಡಿಕೊಳ್ಳುತ್ತಾನೆ; ಯಥಾ ರ್ಥವಂತನಾದರೋ ತನ್ನ ಮಾರ್ಗವನ್ನು ಸರಿಪಡಿಸಿ ಕೊಳ್ಳುತ್ತಾನೆ.
30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.
31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ