ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.
13ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು?
14ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
15ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.
16ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.
17ಆಗ ಕರ್ತನು--ನಾನು ಮಾಡುವದನ್ನು ಅಬ್ರಹಾಮನಿಗೆ ಮರೆಮಾಡಲೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ