ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
19ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
20ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
21ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ