ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು.
9ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು.
10ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.
11ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ