೧ ಅರಸುಗಳು 9:14

ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 9

12ಆಗ ಹೀರಾಮನು ತೂರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು.

13ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್‌ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.

14ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.

15ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.

16ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು.

೧ ಅರಸುಗಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी