ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
18ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
20ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ