ಯೆಶಾಯ 37:15

ಸೈನ್ಯಗಳ ಕರ್ತನೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾ ಯೇಲ್‌ ದೇವರೇ, ನೀನೇ, ನೀನೊಬ್ಬನೇ, ಎಲ್ಲಾ ಭೂರಾಜ್ಯಗಳ ದೇವರು.

ಸಂದರ್ಭದೊಂದಿಗೆ ಓದಿ · ಯೆಶಾಯ 37

13ಹಮಾತ್‌, ಅರ್ಪಾದ್‌, ಸೆಫರ್ವಯಿಮ್‌, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.

14ಹಿಜ್ಕೀಯನು ಆ ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು,

15ಸೈನ್ಯಗಳ ಕರ್ತನೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾ ಯೇಲ್‌ ದೇವರೇ, ನೀನೇ, ನೀನೊಬ್ಬನೇ, ಎಲ್ಲಾ ಭೂರಾಜ್ಯಗಳ ದೇವರು.

16ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು.

17ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು.

ಯೆಶಾಯ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी