ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
6ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
8ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ