ಇವು ಅವುಗಳನ್ನು ತಿಂದಮೇಲೆ ಅವು ತಿಂದಹಾಗೆ ತೋರಲಿಲ್ಲ. ಆದರೆ ಅವು ಮೊದಲಿನಂತೆ ಬಡಕ ಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.
20ಅವಲಕ್ಷಣ ವಾದ ಮತ್ತು ಬಡಕಲಾದ ಹಸುಗಳು ಮೊದಲನೆಯ ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು;
21ಇವು ಅವುಗಳನ್ನು ತಿಂದಮೇಲೆ ಅವು ತಿಂದಹಾಗೆ ತೋರಲಿಲ್ಲ. ಆದರೆ ಅವು ಮೊದಲಿನಂತೆ ಬಡಕ ಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.
22ನಾನು ಕನಸಿನಲ್ಲಿ ನೋಡಿದಾಗ ಇಗೋ, ಒಂದೇ ದಂಟಿನಲ್ಲಿ ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಎದ್ದವು.
23ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ