೧ ಪೂರ್ವಕಾಲವೃತ್ತಾಂತ 22:7

ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 22

5ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.

6ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.

7ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.

8ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ.

9ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.

೧ ಪೂರ್ವಕಾಲವೃತ್ತಾಂತ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी