ದೈನಂದಿನ ಮನ್ನಾ

ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.

೨ ಪೂರ್ವಕಾಲವೃತ್ತಾಂತ 12:12