ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.
2ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.
3ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.
4ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.
5ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ.
6ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ