ದಾವೀದನು ಸೌಲನ ಮೇಲೆ ಯುದ್ಧ ಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಮಾಡದೆ ಇದ್ದರು. ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ-- ಅವನು ನಮಗೆ ಮೋಸಮಾಡಿ ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿಕೊಳ್ಳುವನೆಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.
19ದಾವೀದನು ಸೌಲನ ಮೇಲೆ ಯುದ್ಧ ಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಮಾಡದೆ ಇದ್ದರು. ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ-- ಅವನು ನಮಗೆ ಮೋಸಮಾಡಿ ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿಕೊಳ್ಳುವನೆಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ