ಯೆಶಾಯ 42:4

ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.

ಸಂದರ್ಭದೊಂದಿಗೆ ಓದಿ · ಯೆಶಾಯ 42

2ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.

3ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.

4ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.

5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--

6ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --

ಯೆಶಾಯ 42 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी