ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
5ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.
6ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.
7ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
8ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು.
9ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ