ಯೆಹೆಜ್ಕೇಲನು 25:2

ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 25

1ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

2ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು;

3ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ

4ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು.

ಯೆಹೆಜ್ಕೇಲನು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी