ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು.
1ಆದರೆ ವ್ಯಾಧಿಯ ತರುವಾಯ ಕರ್ತನು ಮೋಶೆಯ ಸಂಗಡಲೂ ಆರೋನನ ಮಗನೂ ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡಲೂ ಮಾತನಾಡಿ--
2ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು.
3ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬಿನ ಬೈಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ