ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
32ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.
33ಅದು ಒಳ್ಳೆ ಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸ ಬಾರದು, ಅದನ್ನು ಬದಲು ಮಾಡಬಾರದು. ಹೇಗಾ ದರೂ ಅದನ್ನು ಬದಲು ಮಾಡಿದರೆ ಅದೂ ಬದಲು ಮಾಡಿದ್ದೂ ಪರಿಶುದ್ಧವಾಗಿರಬೇಕು. ಅದನ್ನು ವಿಮೋಚಿಸಬಾರದು.
34ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ