೧ ಅರಸುಗಳು 13:27

ತನ್ನ ಮಕ್ಕಳಿಗೆ--ಕತ್ತೆಗೆ ತಡಿಹಾಕಿರಿ ಅಂದನು. ಅವರು ತಡಿ ಹಾಕಿದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 13

25ಆಗ ಇಗೋ, ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ನೋಡಿ ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು;

26ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು.

27ತನ್ನ ಮಕ್ಕಳಿಗೆ--ಕತ್ತೆಗೆ ತಡಿಹಾಕಿರಿ ಅಂದನು. ಅವರು ತಡಿ ಹಾಕಿದರು.

28ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು.

29ಸಿಂಹವು ಹೆಣ ವನ್ನು ತಿನ್ನದೆ ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ ಕತ್ತೆಯ ಮೇಲೆ ಹಾಕಿಕೊಂಡು ಅದನ್ನು ಹಿಂದಕ್ಕೆ ತಂದನು. ಹೀಗೆಯೇ ವೃದ್ಧನಾದ ಪ್ರವಾದಿಯು ಗೋಳಾಡುವದಕ್ಕೂ ಅವನನ್ನು ಹೂಣಿಡುವದಕ್ಕೂ ಪಟ್ಟಣಕ್ಕೆ ತಂದನು.

೧ ಅರಸುಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी