ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.
1ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
2ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.
3ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
4ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ