ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?
34ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
35ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?
36ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ