ದೈನಂದಿನ ಮನ್ನಾ

ಅಬೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಅವನ ದಿವಸಗಳಲ್ಲಿ ಹತ್ತು ವರುಷ ದೇಶವು ಶಾಂತವಾಗಿತ್ತು,

೨ ಪೂರ್ವಕಾಲವೃತ್ತಾಂತ 14:1