ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.
3ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.
4ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ.
5ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.
7ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ