ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬ ಗಳ ಪ್ರಕಾರ ಉಂಟಾದ ಸ್ವಾಸ್ತ್ಯವೇನಂದರೆ--
18ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು.
19ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು.
20ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬ ಗಳ ಪ್ರಕಾರ ಉಂಟಾದ ಸ್ವಾಸ್ತ್ಯವೇನಂದರೆ--
21ದಕ್ಷಿಣ ಕಡೆಗಿರುವ ಕಟ್ಟ ಕಡೆಯ ಎದೋಮಿನ ಮೇರೆಗೆ ಸರಿಯಾಗಿ ಯೂದನ ಮಕ್ಕಳ ಗೋತ್ರಕ್ಕೆ ಇರುವ ಪಟ್ಟಣಗಳು ಯಾವವಂದರೆ--ಕಬ್ಜೇಲ್, ಏದೆರ್, ಯಾಗೂರ್,
22ಕೀನಾ, ದೀಮೋನಾ, ಅದಾದಾ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ