ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ.
12ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.
13ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ.
14ಅನ್ಯಭಾಷೆಯಲ್ಲಿ ನಾನು ಪ್ರಾರ್ಥಿಸಿದರೆ ನನ್ನ ಆತ್ಮವು ಪ್ರಾರ್ಥಿಸುವದು; ಆದರೆ ನನ್ನ ತಿಳುವಳಿಕೆಯು ನಿಷ್ಪಲವಾಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ