ಅಪೊಸ್ತಲರ ಕೃತ್ಯಗಳು 17:20

ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 17

18ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ

19ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?

20ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.

21(ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).

22ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.

ಅಪೊಸ್ತಲರ ಕೃತ್ಯಗಳು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी