ದೈನಂದಿನ ಮನ್ನಾ

ಅವರು ಅವನ ಎದುರಿ ನಿಂದ ಓಡಿಹೋದರು. ಅರಾಮ್ಯರು ಓಡಿಹೋದದ್ದನ್ನು ಅಮ್ಮೋನಿಯರು ನೋಡಿದಾಗ ಅವರು ಹಾಗೆಯೇ ಅವನ ಸಹೋದರನಾದ ಅಬ್ಷೈನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಪ್ರವೇಶಿಸಿದರು. ಆಗ ಯೋವಾಬನು ಯೆರೂಸಲೇಮಿಗೆ ಬಂದನು.

೧ ಪೂರ್ವಕಾಲವೃತ್ತಾಂತ 19:15