ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
೧ ಯೋಹಾನನು
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
1
  • 1
  • 2
  • 3
  • 4
  • 5
1 ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ.
2 (ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ).
3 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
4 ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.
5 ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.
6 ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.
7 ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
8 ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
9 ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.
10 ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
›
© 2025 DailyManna.co.in. All rights reserved.