ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು.
28ಆ ಕೆರೂಬಿಗಳನ್ನು ಚಿನ್ನದಿಂದ ಹೊದಿಸಿದನು.
29ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು.
30ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು.
31ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು.
32ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ