ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.
26ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು.
27ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ.
28ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.
29ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
30ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ