ಆದಿಕಾಂಡ 49:11

ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 49

9ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?

10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.

11ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.

12ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.

13ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.

ಆದಿಕಾಂಡ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी