ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.
19ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.
20ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ